^
ಎಜ್ರನು
ಅರಸನಾದ ಕೋರೆಷನು ಯೆಹೂದ್ಯರಿಗೆ ಸ್ವದೇಶಕ್ಕೆ ಹಿಂತಿರುಗಲು ಅಪ್ಪಣೆಕೊಟ್ಟದ್ದು
ಸೆರೆಯಿಂದ ಹಿಂತಿರುಗಿ ಬಂದವರ ಪಟ್ಟಿ
ಇಸ್ರಾಯೇಲರು ಯಜ್ಞವೇದಿಯನ್ನು ಕಟ್ಟಿದ್ದು
ದೇವಾಲಯದ ಕಟ್ಟಡಕೆಲಸ ಆರಂಭ
ದೇವಾಲಯ ಕಟ್ಟುವುದಕ್ಕೆ ಸಮಾರ್ಯರು ಅಡ್ಡಿಮಾಡಿದ್ದು
ಯೆರೂಸಲೇಮ್ ಪಟ್ಟಣದ ಪುನರ್ನಿರ್ಮಾಣಕ್ಕೆ ಅಡ್ದಿ
ದೇವಾಲಯ ಕಟ್ಟುವುದಕ್ಕೆ ಪುನಃ ಪ್ರಾರಂಭಿಸಿದ್ದು
ತತ್ತೆನೈಯೂ ದಾರ್ಯಾವೆಷನಿಗೆ ಕಳುಹಿಸಿದ ಪತ್ರ
ದಾರ್ಯಾವೆಷನ ರಾಜಾಜ್ಞೆ
ದೇವಾಲಯದ ಪ್ರತಿಷ್ಠೆ
ಎಜ್ರನು ಯೆರೂಸಲೇಮಿಗೆ ಬಂದದ್ದು
ಅರ್ತಷಸ್ತನು ಎಜ್ರನಿಗೆ ಕೊಟ್ಟ ಪತ್ರ
ಎಜ್ರನು ಯೆಹೋವನನ್ನು ಸ್ತುತಿಸಿದ್ದು
ಎಜ್ರನೊಂದಿಗೆ ಬಾಬಿಲೋನಿನಿಂದ ಹಿಂದಿರುಗಿದವರ ಪಟ್ಟಿ
ದೇವಾಲಯಕ್ಕೆ ಸಲ್ಲಿಸಿದ ಕಾಣಿಕೆಗಳು
ನಿಷಿದ್ಧ ವಿವಾಹ
ಎಜ್ರನ ಪ್ರಲಾಪ ಮತ್ತು ಪ್ರಾರ್ಥನೆ
ಪಾಪನಿವೇದನೆ
ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ