3
ಅನ್ಯಜನರ ಬೋಧಕನಾದ ಪೌಲನು
ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ *ಎಫೆ 3:13; ಕೊಲೊ 1:24:ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಎಫೆ 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ. ಸೆರೆಯಾಳಾಗಿದ್ದಾನೆ. ಎಫೆ 1:10; ಕೊಲೊ 1:25:ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ §ವ. 7 ನೋಡಿರಿ. ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, ಆತನು ಮರ್ಮವನ್ನು *ಅ. ಕೃ. 22:17,21; 26:18. ಗಲಾ. 1:12; 2 ಕೊರಿ 12:1 ನೋಡಿರಿ. ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ಎಫೆ 1:9, 10 ನೋಡಿರಿ. ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು 2 ಕೊರಿ 11:6 ನೋಡಿರಿ. ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ §ಗಲಾ. 3:29 ನೋಡಿರಿ. ಯೆಹೂದ್ಯರೊಂದಿಗೆದೇವಜನರೊಂದಿಗೆ ಸಹಬಾಧ್ಯರೂ *ಎಫೆ 2:16:ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. ದೇವರು ಎಫೆ 3:20; 1:19 ನೋಡಿರಿ. ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ಕೊಲೊ 1:23,25. 2 ಕೊರಿ 3:6 ನೋಡಿರಿ. ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ §ಎಫೆ 1:18; ರೋಮಾ. 2:4; 11:33:ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು *ಅ. ಕೃ. 9:15:ಅನ್ಯಜನರಿಗೆ ಸಾರುವ ಹಾಗೆಯೂ ಹಾಗೂ ಎಫೆ 3:2,3:ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಕೊಲೊ 1:26:ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು §1 ಕೊರಿ 15:9:ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. 10-11 *ಎಫೆ 1:11:ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ಅಥವಾ ನಿತ್ಯವಾದ ಉದ್ದೇಶದ ಪ್ರಕಾರ. ನಿತ್ಯಸಂಕಲ್ಪದ ಮೇರೆಗೆ ತನ್ನ ರೋಮಾ. 11:33:ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ §ಎಫೆ 1:21. ಎಫೆ 6:12:ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. 12 *ಎಫೆ 2:18:ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ಇಬ್ರಿ. 4:16; 10:19:ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. 13 ಆದ್ದರಿಂದ ವ. 1 ನೋಡಿರಿ. ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. §2 ಕೊರಿ 1:6:ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
ಎಫೆಸದವರಿಗಾಗಿ ಪ್ರಾರ್ಥನೆ
14-15 ಹೀಗಿರಲಾಗಿ *ಅಥವಾ, ಪ್ರತಿ ಜನವೂ ತನ್ನ ಮೂಲಜನಕನಿಂದ ಹೆಸರು ತೆಗೆದುಕೊಳ್ಳುತ್ತದಷ್ಟೆ; ಯಾವಾತನು ದೇವಜನರಾದ ನಮಗೆ ಮೂಲ ಜನಕನಾಗಿದ್ದಾನೋ. ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, 16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ಎಫೆ 6:10; ಫಿಲಿ. 4:13; ಕೊಲೊ 1:11:ವಿಶೇಷಬಲವನ್ನು ಹೊಂದುವಂತೆಯೂ, 17 ಎಫೆ 2:22:ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು §ವ. 8:ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 18 *ಅಥವಾ, ಆ ಸತ್ಯರ್ಥದ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ಎಫೆ 1:23; ಕೊಲೊ 2:10:ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
20 ವ. 7:ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ §2 ಕೊರಿ 9:8:ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21 *ರೋಮಾ. 11:36:ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

*3:1 ಎಫೆ 3:13; ಕೊಲೊ 1:24:

3:1 ಎಫೆ 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ.

3:2 ಎಫೆ 1:10; ಕೊಲೊ 1:25:

§3:2 ವ. 7 ನೋಡಿರಿ.

*3:3 ಅ. ಕೃ. 22:17,21; 26:18. ಗಲಾ. 1:12; 2 ಕೊರಿ 12:1 ನೋಡಿರಿ.

3:3 ಎಫೆ 1:9, 10 ನೋಡಿರಿ.

3:4 2 ಕೊರಿ 11:6 ನೋಡಿರಿ.

§3:6 ಗಲಾ. 3:29 ನೋಡಿರಿ. ಯೆಹೂದ್ಯರೊಂದಿಗೆ

*3:6 ಎಫೆ 2:16:

3:7 ಎಫೆ 3:20; 1:19 ನೋಡಿರಿ.

3:7 ಕೊಲೊ 1:23,25. 2 ಕೊರಿ 3:6 ನೋಡಿರಿ.

§3:8 ಎಫೆ 1:18; ರೋಮಾ. 2:4; 11:33:

*3:8 ಅ. ಕೃ. 9:15:

3:9 ಎಫೆ 3:2,3:

3:9 ಕೊಲೊ 1:26:

§3:9 1 ಕೊರಿ 15:9:

*3:10-11 ಎಫೆ 1:11:

3:10-11 ಅಥವಾ ನಿತ್ಯವಾದ ಉದ್ದೇಶದ ಪ್ರಕಾರ.

3:10-11 ರೋಮಾ. 11:33:

§3:10-11 ಎಫೆ 1:21. ಎಫೆ 6:12:

*3:12 ಎಫೆ 2:18:

3:12 ಇಬ್ರಿ. 4:16; 10:19:

3:13 ವ. 1 ನೋಡಿರಿ.

§3:13 2 ಕೊರಿ 1:6:

*3:14-15 ಅಥವಾ, ಪ್ರತಿ ಜನವೂ ತನ್ನ ಮೂಲಜನಕನಿಂದ ಹೆಸರು ತೆಗೆದುಕೊಳ್ಳುತ್ತದಷ್ಟೆ; ಯಾವಾತನು ದೇವಜನರಾದ ನಮಗೆ ಮೂಲ ಜನಕನಾಗಿದ್ದಾನೋ.

3:16 ಎಫೆ 6:10; ಫಿಲಿ. 4:13; ಕೊಲೊ 1:11:

3:17 ಎಫೆ 2:22:

§3:17 ವ. 8:

*3:18 ಅಥವಾ, ಆ ಸತ್ಯರ್ಥದ.

3:19 ಎಫೆ 1:23; ಕೊಲೊ 2:10:

3:20 ವ. 7:

§3:20 2 ಕೊರಿ 9:8:

*3:21 ರೋಮಾ. 11:36: