4
ಕ್ರಿಸ್ತನ ದೇಹದಲ್ಲಿನ ಐಕ್ಯತೆ
ನೀವು ದೇವರಿಂದ *ರೋಮಾ. 8:28:ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಕೊಲೊ 2:6; 1 ಥೆಸ. 2:12; ಫಿಲಿ. 1:27:ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಎಫೆ 3:1:ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಪೂರ್ಣ §ಫಿಲಿ. 2:3; ಕೊಲೊ 3:12; 1 ಪೇತ್ರ. 3:5.ವಿನಯ, ಸಾತ್ವಿಕತ್ವಗಳಿಂದಲೂ *ಕೊಲೊ 1:11:ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಕೊಲೊ 3:13:ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಕೊಲೊ 3:14,15:ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. ನೀವು ಕರೆಯಲ್ಪಟ್ಟಾಗ §ಎಫೆ 1:18:ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, *ಎಫೆ 2:16:ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಎಫೆ 2:18:ಒಬ್ಬನೇ ಆತ್ಮನನ್ನು ಹೊಂದಿದವರು, ನಿಮ್ಮೆಲ್ಲರಿಗೂ ಜೆಕ. 14:9; 1 ಕೊರಿ 8:6:ಕರ್ತನು ಒಬ್ಬನೇ, §ಎಫೆ 4:13; ಯೂದ. 3:ನಂಬಿಕೆಯು ಒಂದೇ, *ಗಲಾ. 3:27,28:ದೀಕ್ಷಾಸ್ನಾನ ಒಂದೇ, 1 ಕೊರಿ 12:5,6:ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ರೋಮಾ. 9:5:ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
ಆದರೆ §ರೋಮಾ. 12:3; ಎಫೆ 4:16; 1 ಕೊರಿ 12:7; ಮತ್ತಾ 25 15:ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ,
*ಕೀರ್ತ 68:18:“ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ
ನ್ಯಾಯ 5:12; ಕೊಲೊ 2:15:ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ
ಮನುಷ್ಯರಿಗೆ ವರಗಳನ್ನು ಕೊಟ್ಟನು.”
ಯೋಹಾ 3:13:“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10 ಇಳಿದು ಬಂದಾತನು, §ಎಫೆ 1:23:ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ *ಇಬ್ರಿ. 4:14; 7:26; 9:24:ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11 ಆತನು1 ಕೊರಿ 12:28: ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಅ. ಕೃ. 21:8; 2 ತಿಮೊ. 4:5:ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು §ಯೆರೆ 3:15; ಅ. ಕೃ 20:28:ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು,*ಎಫೆ 1:23: ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, 1 ಕೊರಿ 12:27; ಎಫೆ 4:16,29:ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. 14 ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಮತ್ತಾ 11:7; ಇಬ್ರಿ 13:9; ಯಾಕೋಬ. 1:6; ಯೂದ. 12.ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, 15 §1 ಯೋಹಾ 3:18.ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ *ಎಫೆ 2:21ಎಲ್ಲಾ ವಿಷಯಗಳಲ್ಲಿಯೂ ಎಫೆ 1:22:ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. 16 ಕೊಲೊ 2:19:ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, §ವ. 7 ನೋಡಿರಿಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
ಕ್ರಿಸ್ತನಲ್ಲಿ ಹೊಸ ಜೀವನ
ಕೊಲೊ 3:5-17
17 ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ *ಎಫೆ 4:22; 2:1-3 ಕೊಲೊ 3:7; 1 ಪೇತ್ರ. 4:3:ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ರೋಮಾ. 1:21; ಕೊಲೊ 2:18:ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. 18 ರೋಮಾ. 11:10:ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು §ಮಾರ್ಕ 3:5:ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ *ಎಫೆ 2:12:ದೂರವಾಗಿದ್ದಾರೆ. 19 ಅವರು ಲಜ್ಜೆಗೆಟ್ಟವರಾಗಿ ರೋಮಾ. 1:24,26,28:ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. 20 ನೀವಾದರೋ ಮೂಲ, ಕ್ರಿಸ್ತನನ್ನು. ಮತ್ತಾ 11:29:ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. 21 ಆತನಿಂದಲೇ ಕೇಳಿ §ಕೊಲೊ 2:7:ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ *ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1:ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ರೋಮಾ. 6:6; ಕೊಲೊ 3:9:ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 23 ರೋಮಾ. 12:2:ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, §ರೋಮಾ. 16:4:ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ *ಎಫೆ 2:10:ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಜೆಕ. 8:16; ಕೊಲೊ 3:9:“ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ರೋಮಾ. 12:5:ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26 §ಕೀರ್ತ 4:4.“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. 27 *ಯಾಕೋಬ. 4:7:ಸೈತಾನನಿಗೆ ಅವಕಾಶಕೊಡಬೇಡಿರಿ. 28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ 1 ಥೆಸ. 4:11; 2 ಥೆಸ. 3:8, 11:ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29 ಎಫೆ 5:4; ಕೊಲೊ 3:8; ಮತ್ತಾ 12:34:ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ §ಕೊಲೊ 4:6:ಕೇಳುವವರಿಗೆ ಹಿತವಾಗಿ ತೋರುವುದು. 30 *ಯೆಶಾ 63:10; 1 ಥೆಸ. 5:19:ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಎಫೆ 1:13:ಮುದ್ರೆ ಹೊಂದಿದ್ದೀರಲ್ಲಾ. 31 ಕೊಲೊ 3:8:ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32 §ಕೊಲೊ 3:12,3; 1 ಪೇತ್ರ. 3:8:ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು *2 ಕೊರಿ 2:7,10; ಮತ್ತಾ 6:14:ಕ್ಷಮಿಸಿರಿ.

*4:1 ರೋಮಾ. 8:28:

4:1 ಕೊಲೊ 2:6; 1 ಥೆಸ. 2:12; ಫಿಲಿ. 1:27:

4:1 ಎಫೆ 3:1:

§4:2 ಫಿಲಿ. 2:3; ಕೊಲೊ 3:12; 1 ಪೇತ್ರ. 3:5.

*4:2 ಕೊಲೊ 1:11:

4:2 ಕೊಲೊ 3:13:

4:3 ಕೊಲೊ 3:14,15:

§4:4 ಎಫೆ 1:18:

*4:4 ಎಫೆ 2:16:

4:4 ಎಫೆ 2:18:

4:5 ಜೆಕ. 14:9; 1 ಕೊರಿ 8:6:

§4:5 ಎಫೆ 4:13; ಯೂದ. 3:

*4:5 ಗಲಾ. 3:27,28:

4:6 1 ಕೊರಿ 12:5,6:

4:6 ರೋಮಾ. 9:5:

§4:7 ರೋಮಾ. 12:3; ಎಫೆ 4:16; 1 ಕೊರಿ 12:7; ಮತ್ತಾ 25 15:

*4:8 ಕೀರ್ತ 68:18:

4:8 ನ್ಯಾಯ 5:12; ಕೊಲೊ 2:15:

4:9 ಯೋಹಾ 3:13:

§4:10 ಎಫೆ 1:23:

*4:10 ಇಬ್ರಿ. 4:14; 7:26; 9:24:

4:11 1 ಕೊರಿ 12:28:

4:11 ಅ. ಕೃ. 21:8; 2 ತಿಮೊ. 4:5:

§4:11 ಯೆರೆ 3:15; ಅ. ಕೃ 20:28:

*4:12 ಎಫೆ 1:23:

4:13 1 ಕೊರಿ 12:27; ಎಫೆ 4:16,29:

4:14 ಮತ್ತಾ 11:7; ಇಬ್ರಿ 13:9; ಯಾಕೋಬ. 1:6; ಯೂದ. 12.

§4:15 1 ಯೋಹಾ 3:18.

*4:15 ಎಫೆ 2:21

4:15 ಎಫೆ 1:22:

4:16 ಕೊಲೊ 2:19:

§4:16 ವ. 7 ನೋಡಿರಿ

*4:17 ಎಫೆ 4:22; 2:1-3 ಕೊಲೊ 3:7; 1 ಪೇತ್ರ. 4:3:

4:17 ರೋಮಾ. 1:21; ಕೊಲೊ 2:18:

4:18 ರೋಮಾ. 11:10:

§4:18 ಮಾರ್ಕ 3:5:

*4:18 ಎಫೆ 2:12:

4:19 ರೋಮಾ. 1:24,26,28:

4:20 ಮೂಲ, ಕ್ರಿಸ್ತನನ್ನು. ಮತ್ತಾ 11:29:

§4:21 ಕೊಲೊ 2:7:

*4:22 ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1:

4:22 ರೋಮಾ. 6:6; ಕೊಲೊ 3:9:

4:23 ರೋಮಾ. 12:2:

§4:23 ರೋಮಾ. 16:4:

*4:24 ಎಫೆ 2:10:

4:25 ಜೆಕ. 8:16; ಕೊಲೊ 3:9:

4:25 ರೋಮಾ. 12:5:

§4:26 ಕೀರ್ತ 4:4.

*4:27 ಯಾಕೋಬ. 4:7:

4:28 1 ಥೆಸ. 4:11; 2 ಥೆಸ. 3:8, 11:

4:29 ಎಫೆ 5:4; ಕೊಲೊ 3:8; ಮತ್ತಾ 12:34:

§4:29 ಕೊಲೊ 4:6:

*4:30 ಯೆಶಾ 63:10; 1 ಥೆಸ. 5:19:

4:30 ಎಫೆ 1:13:

4:31 ಕೊಲೊ 3:8:

§4:32 ಕೊಲೊ 3:12,3; 1 ಪೇತ್ರ. 3:8:

*4:32 2 ಕೊರಿ 2:7,10; ಮತ್ತಾ 6:14: