^
ಯೆಹೋಶುವನು
ಹೊಳೆದಾಟುವುದಕ್ಕೆ ಸಿದ್ಧರಾಗಬೇಕೆಂಬ ಅಪ್ಪಣೆ
ಯೆಹೋಶುವನು ಜನರಿಗೆ ಕೊಟ್ಟ ಆದೇಶ
ಗೂಢಚಾರರು ಮತ್ತು ರಾಹಾಬಳು
ಯೊರ್ದನ್ ನದಿಯನ್ನು ದಾಟಿದ್ದು
ಗಿಲ್ಗಾಲಿನಲ್ಲಿ ಹನ್ನೆರಡು ಸ್ಮಾರಕ ಕಲ್ಲುಗಳನ್ನು ನಿಲ್ಲಿಸಿದ್ದು
ಗಿಲ್ಗಾಲಿನಲ್ಲಿ ಇಸ್ರಾಯೇಲ್ಯರಿಗೆ ಮಾಡಲಾದ ಸುನ್ನತಿ ಸಂಸ್ಕಾರ ಹಾಗೂ ಪಸ್ಕಹಬ್ಬ ಆಚರಿಸಿದ್ದು
ಯೆಹೋವನ ಸೇನಾಧಿಪತಿ ಯೆಹೋಶುವನಿಗೆ ಪ್ರತ್ಯಕ್ಷವಾದದ್ದು
ಯೆರಿಕೋವಿನ ಪತನ
ಆಕಾನನ ಪಾಪದ ದೆಸೆಯಿಂದ ಇಸ್ರಾಯೇಲ್ಯರಿಗುಂಟಾದ ಅಪಜಯವೂ ಅವನಿಗಾದ ಶಿಕ್ಷೆಯೂ
ಆಯಿ ಪಟ್ಟಣದ ಸ್ವಾಧೀನ
ಏಬಾಲ್ ಬೆಟ್ಟದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದೂ ಧರ್ಮಶಾಸ್ತ್ರವನ್ನು ಪಾರಾಯಣಮಾಡಿದ್ದೂ
ಗಿಬ್ಯೋನ್ಯರು ಯುಕ್ತಿಯಿಂದ ಉಳಿದದ್ದೂ, ಇಸ್ರಾಯೇಲರಿಗೆ ದಾಸರಾದದ್ದೂ
ಯೆಹೋಶುವನು ಗಿಬ್ಯೋನಿನ ಬಳಿಯಲ್ಲಿ ಐದು ಮಂದಿ ಅರಸರನ್ನು ಸೋಲಿಸಿದ್ದು
ಕಾನಾನ್ ದೇಶದ ದಕ್ಷಿಣ ಭಾಗವು ಇಸ್ರಾಯೇಲ್ಯರಿಗೆ ವಶವಾದದ್ದು
ಕಾನಾನ್ ದೇಶದ ಉತ್ತರ ಭಾಗವು ಇಸ್ರಾಯೇಲರ ವಶವಾದದ್ದು
ಯುದ್ಧ ಫಲವು
ಇಸ್ರಾಯೇಲ್ಯರು ಸೋಲಿಸಿದ ಅರಸರ ಪಟ್ಟಿ
ಸ್ವಾಧೀನವಾಗಬೇಕಿದ್ದ ಭೂಮಿ
ಯೊರ್ದನಿನ ದಿಕ್ಕಿನಲ್ಲಿರುವ ಪ್ರದೇಶದ ವಿಭಜನೆ
ಯೊರ್ದನಿನ ಪಶ್ಚಿಮದಲ್ಲಿರುವ ಪ್ರದೇಶವನ್ನು ಉಳಿದ ಇಸ್ರಾಯೇಲರಿಗೆ ಹಂಚಿಕೊಟ್ಟದ್ದು
ಕಾಲೇಬನ ಸ್ವತ್ತು
ಯೆಹೂದ ಕುಲದ ಸ್ವತ್ತು
ಕಾಲೇಬನಿಗೆ ಕೊಡಲಾದ ಹೆಬ್ರೋನ್
ಯೆಹೂದ ಕುಲದವರಿಗೆ ದೊರೆತ ನಗರಗಳು ಹಾಗು ಗ್ರಾಮಗಳು
ಎಫ್ರಾಯೀಮ್, ಮನಸ್ಸೆ ಕುಲಗಳ ಸ್ವತ್ತು
ಎಫ್ರಾಯೀಮ್ ಕುಲದ ಸ್ವಾಸ್ತ್ಯ
ಮನಸ್ಸೆ ಕುಲದ ಸ್ವಾಸ್ತ್ಯ
ಹೆಚ್ಚಿನ ಭೂಮಿಗಾಗಿ ಎಫ್ರಾಯೀಮ್ ಮತ್ತು ಮನಸ್ಸೆಯವರ ಕೋರಿಕೆ
ಉಳಿದ ಪ್ರದೇಶಗಳ ಪಟ್ಟಿಯನ್ನು ಮಾಡಿದ್ದು
ಬೆನ್ಯಾಮೀನ್ಯರ ಸ್ವತ್ತು
ಸಿಮೆಯೋನ್ ಕುಲದವರ ಸ್ವಾಸ್ತ್ಯ
ಇಸ್ಸಾಕಾರ್ ಕುಲದ ಸ್ವಾಸ್ತ್ಯ
ಆಶೇರ್ ಕುಲದವರ ಸ್ವಾಸ್ತ್ಯ
ನಫ್ತಾಲಿ ಕುಲದವರ ಸ್ವಾಸ್ತ್ಯ
ದಾನ್ ಕುಲದವರ ಸ್ವಾಸ್ತ್ಯ
ಯೆಹೋಶುವನ ಸ್ವಾಸ್ತ್ಯ
ಆಶ್ರಯ ನಗರಗಳನ್ನು ನೇಮಿಸಿದ್ದು
ಲೇವಿ ಕುಲದವರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು
ಮೂಡಣ ಕುಲದವರು ತಮ್ಮ ಸ್ವತ್ತುಗಳಿಗೆ ಹಿಂದಿರುಗಿ ಹೋದದ್ದು
ಯೊರ್ದನಿನ ಆಚೆಯ ಪ್ರದೇಶಕ್ಕೆ ಹಿಂದಿರುಗಿ ಹೋದವರು ದಾರಿಯಲ್ಲಿ ಯಜ್ಞವೇದಿಯನ್ನು ಕಟ್ಟಿದ್ದು
ಯೆಹೋಶುವನ ಬೀಳ್ಕೊಡುಗೆಯ ಪ್ರಬೋಧನೆ
ಶೆಕೆಮಿನಲ್ಲಿ ಒಡಂಬಡಿಕೆಯ ನವೀಕರಣ
ಯೆಹೋಶುವನ ಮರಣ