ಮತ್ತಾ
<
0
>
^
ಮತ್ತಾಯನು
ಯೇಸು ಕ್ರಿಸ್ತನ ವಂಶಾವಳಿ
ಯೇಸು ಕ್ರಿಸ್ತನ ಜನನವು
ಜ್ಞಾನಿಗಳು ಪೂರ್ವದಿಂದ ಬಂದು ಯೇಸುವಿಗೆ ನಮಸ್ಕರಿಸಿದ್ದು
ಹೆರೋದನು ಯೇಸುವನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡಿದ್ದು
ಸ್ನಾನಿಕನಾದ ಯೋಹಾನನ ಉಪದೇಶ
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದು
ಸೈತಾನನು ಯೇಸುವನ್ನು ಶೋಧಿಸಿದ್ದು
ಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದು
ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು
ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು
ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ
ದಾನಧರ್ಮದ ವಿಧಾನ
ಪ್ರಾರ್ಥನೆಯ ವಿಧಾನ
ಶಾಶ್ವತ ಸಂಪತ್ತು
ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ
ಫಲದಾಯಕ ಪ್ರಾರ್ಥನೆ
ವಿನಾಶದ ಬಾಗಿಲು ವಿಶಾಲ
ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ
ಕಪಟಿಗಳಿಗೆ ದೊರೆಯುವ ತೀರ್ಪು
ಸ್ಥಿರವಾದ ಮನೆ
ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು
ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
ಯೇಸುವಿನ ರೋಗನಿವಾರಕ ಕಾರ್ಯ
ಶಿಷ್ಯರಾಗಬೇಕೆಂದಿರುವವರಿಗೆ ಬೆಲೆಕೊಡುವುದು ಅವಶ್ಯವೆಂದು ಯೇಸು ಬೋಧಿಸಿದ್ದು
ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು
ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು
ಯೇಸು ಪಾರ್ಶ್ವವಾಯು ರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದು
ಯೇಸು ಮತ್ತಾಯನನ್ನು ಕರೆದದ್ದು
ಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39)
ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು
ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು
ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು
ಯೇಸು ದೇವರು ಆರಿಸಿಕೊಂಡ ಸೇವಕ
ಯೇಸು ಮತ್ತು ಬೆಲ್ಜೆಬೂಲನು
ಮರ ಮತ್ತು ಫಲ
ಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದು
ವಿಶ್ರಾಂತಿ ಸಿಕ್ಕದ ದೆವ್ವ
ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು
ಬಿತ್ತುವವನ ಸಾಮ್ಯ
ಗೋದಿ ಮತ್ತು ಕಳೆಗಳ ಸಾಮ್ಯ
ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ
ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ
ಯೇಸುವನ್ನು ನಜರೇತ್ ಊರಿನವರು ತಾತ್ಸಾರ ಮಾಡಿದ್ದು
ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು
ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು
ಯೇಸು ಸಮುದ್ರದ ಮೇಲೆ ನಡೆದದ್ದು
ಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದು
ಕಾನಾನ್ಯ ಸ್ತ್ರೀಯ ನಂಬಿಕೆ
ಯೇಸು ಅನೇಕರನ್ನು ಸ್ವಸ್ಥಮಾಡಿದ್ದು
ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು
ಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದು
ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
ಯೇಸು ರೂಪಾಂತರಗೊಂಡಿದ್ದು
ಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದು
ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು
ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು
ದೇವರ ರಾಜ್ಯದಲ್ಲಿ ದೊಡ್ಡವನು
ಕಳೆದುಹೋದ ಕುರಿಯ ಸಾಮ್ಯ
ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
ಕರುಣೆಯಿಲ್ಲದ ಸೇವಕನ ಸಾಮ್ಯ
ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
ಐಶ್ವರ್ಯವಂತನಾದ ಯುವಕನು
ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ
ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ
ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
ಯಾಕೋಬ, ಯೋಹಾನರ ತಾಯಿಯ ಬೇಡಿಕೆ
ಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದು
ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು
ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು
ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು
ಮದುವೆ ಔತಣದ ಸಾಮ್ಯ
ಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದು
ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು
ಮುಖ್ಯವಾದ ಆಜ್ಞೆ
ದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದು
ಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದು
ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು
ಅಂಜೂರ ಮರದ ದೃಷ್ಟಾಂತ
ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
ಹತ್ತುಮಂದಿ ಕನ್ಯೆಯರ ಸಾಮ್ಯ
ತಲಾಂತುಗಳ ಸಾಮ್ಯ
ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು
ಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯ್ಯಿದದ್ದು
ಇಸ್ಕರಿಯೋತನು ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು
ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು
ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು
ಶತ್ರುಗಳು ಯೇಸುವನ್ನು ಹಿಡಿದದ್ದು
ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು
ಪೇತ್ರನು ಯೇಸುವನ್ನು ಅರಿಯೆನೆಂದು ಹೇಳಿದ್ದು
ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು
ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು
ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು
ಗೊಲ್ಗೊಥಾಕ್ಕೆ ಪ್ರಯಾಣ
ಯೇಸುವಿನ ಮರಣ
ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು
ಯೇಸುವಿನ ಪುನರುತ್ಥಾನ
ಕಾವಲುಗಾರನ ಸುದ್ದಿ
ಯೇಸುವಿನ ಕಡೆಯ ಅಪ್ಪಣೆ
ಮತ್ತಾ
<
0
>
© 2017, 2019 BCS