13
ಎರಡು ಮೃಗಗಳು
*ದಾನಿ. 7:2-8:ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಪ್ರಕ 12:3:ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ಪ್ರಕ 17:3:ದೇವದೂಷಣೆಯ ನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. §ಪ್ರಕ 13:4, 11; ಲೂಕ 4:6:ಅದಕ್ಕೆ ಘಟಸರ್ಪನು ಶಕ್ತಿಯನ್ನೂ, *ಪ್ರಕ 16:10:ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು. ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಪ್ರಕ 17:8:ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು. ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, ಪ್ರಕ 18:18:“ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.
§ದಾನಿ. 7:8, 11, 20; 11:36; 2 ಥೆಸ. 2:4:ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು *ಪ್ರಕ 11:2; 12:6:ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು. ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು. ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ. ಇದಲ್ಲದೆ ದೇವಜನರ ಮೇಲೆ ದಾನಿ. 7:21; ಪ್ರಕ 11:7; 12:17:ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. §ಅ. ಕೃ. 2:23; 1 ಪೇತ್ರ. 1:19, 20:ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ *ಪ್ರಕ 3:5:ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಪ್ರಕ 3:10:ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
ಪ್ರಕ 2:7:ಕಿವಿಯುಳ್ಳವನು ಕೇಳಲಿ, 10 §ಯೆಶಾ 33:1; ಯೆರೆ 15:2; 43:11:ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, *ಆದಿ 9:6; ಮತ್ತಾ 26:52:ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಪ್ರಕ 14:12:ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
11 ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20:ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ §ಮೂಲ. ಕುರಿಮರಿಗಿರುವಂತೆ. ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು. 12 ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ *ವ. 9:ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. 13 ಇದು ಜನರ ಮುಂದೆ ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54:ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ, 14 ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಪ್ರಕ 12:9:ಮರಳುಗೊಳಿಸಿತ್ತು. ಅವರಿಗೆ, §ಪ್ರಕ 13:3, 12:ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು. 15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, *ಪ್ರಕ 14:9, 11; 16:2; 19:20; 20:4:ತನ್ನನ್ನು ಆರಾಧಿಸದವರೆಲ್ಲರಿಗೂ ಪ್ರಕ 16:6:ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು. 16 ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ಪ್ರಕ 7:3; ಗಲಾ. 6:17:ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು. 17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ §ಪ್ರಕ 14:11:ಮೊದಲನೆಯ ಮೃಗದ ಹೆಸರು ಅಥವಾ *ಪ್ರಕ 15:2:ಅದರ ಹೆಸರನ್ನು ಸೂಚಿಸುವ ಸಂಖ್ಯೆ.
18 ಪ್ರಕ 17, 9:ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

*13:1 ದಾನಿ. 7:2-8:

13:1 ಪ್ರಕ 12:3:

13:1 ಪ್ರಕ 17:3:

§13:2 ಪ್ರಕ 13:4, 11; ಲೂಕ 4:6:

*13:2 ಪ್ರಕ 16:10:

13:3 ಪ್ರಕ 17:8:

13:4 ಪ್ರಕ 18:18:

§13:5 ದಾನಿ. 7:8, 11, 20; 11:36; 2 ಥೆಸ. 2:4:

*13:5 ಪ್ರಕ 11:2; 12:6:

13:7 ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ.

13:7 ದಾನಿ. 7:21; ಪ್ರಕ 11:7; 12:17:

§13:8 ಅ. ಕೃ. 2:23; 1 ಪೇತ್ರ. 1:19, 20:

*13:8 ಪ್ರಕ 3:5:

13:8 ಪ್ರಕ 3:10:

13:9 ಪ್ರಕ 2:7:

§13:10 ಯೆಶಾ 33:1; ಯೆರೆ 15:2; 43:11:

*13:10 ಆದಿ 9:6; ಮತ್ತಾ 26:52:

13:10 ಪ್ರಕ 14:12:

13:11 ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20:

§13:11 ಮೂಲ. ಕುರಿಮರಿಗಿರುವಂತೆ.

*13:12 ವ. 9:

13:13 ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54:

13:14 ಪ್ರಕ 12:9:

§13:14 ಪ್ರಕ 13:3, 12:

*13:15 ಪ್ರಕ 14:9, 11; 16:2; 19:20; 20:4:

13:15 ಪ್ರಕ 16:6:

13:16 ಪ್ರಕ 7:3; ಗಲಾ. 6:17:

§13:17 ಪ್ರಕ 14:11:

*13:17 ಪ್ರಕ 15:2:

13:18 ಪ್ರಕ 17, 9: