22
ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ *ಯೆಹೆ. 47:1-12; ಜೆಕ. 14:8:ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಯೆಹೆ. 47:12:ಆ ನದಿಯ ಎರಡು ದಡಗಳಲ್ಲಿ ಆದಿ 2:9; ಪ್ರಕ 22:14, 19; 2:7:ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ §ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12:ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. *ಪ್ರಕ 21:24:ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. ಯೆಹೆ. 14:11; ಆದಿ 3:17:ಇನ್ನೂ ಯಾವ ಶಾಪವು ಇರುವುದಿಲ್ಲ. ಯೆಹೆ. 48:35; ಪ್ರಕ 21:3, 23:ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. §ಪ್ರಕ 7:15:ಆತನ ಸೇವಕರು ಆತನಿಗೆ ಸೇವೆ ಮಾಡುವರು. *ಮತ್ತಾ 5:8; 1 ಕೊರಿ 13:12; 1 ಯೋಹಾ 3:2:ಅವರು ಆತನ ಮುಖವನ್ನು ನೋಡುವರು. ಪ್ರಕ 3:12; 7:3; 14:1:ಅವರ ಹಣೆಯ ಮೇಲೆ ಆತನ ಹೆಸರು ಇರುವುದು. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ಕೀರ್ತ 36:9; ಪ್ರಕ 21:11, 23-25:ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. §ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4:ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
ಯೇಸುವಿನ ಪುನರಾಗಮನ
ಆ ಮೇಲೆ ದೇವದೂತನು ನನಗೆ, *ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ಪ್ರಕ 1:1:ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
“ಇಗೋ ನೋಡು! ನಾನುಪ್ರಕ 3:11; 22:12, 20:ಅತಿಬೇಗನೆ ಬರುತ್ತೇನೆ!§ಪ್ರಕ 1:3.ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.
*ಪ್ರಕ 1:1; 4:9:ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಆದರೆ ಪ್ರಕ 9:10ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಪ್ರಕ 1:3:ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು. 10 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ §ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ. 11 *ಯೆಹೆ. 3 27; ದಾನಿ. 12:10; 2 ತಿಮೊ. 3:13:ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
12 “ನೋಡು! ನಾನು ಬೇಗನೇ ಬರುತ್ತೇನೆ.ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27:ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಯೆಶಾ 40. 10; 62:11:ಪ್ರತಿಫಲವು ನನ್ನಲ್ಲಿದೆ. 13 ನಾನೇ§ಪ್ರಕ 1:8:ಆದಿಯೂ, ಅಂತ್ಯವೂ,*ಪ್ರಕ 1:17; 1:4:ಮೊದಲನೆಯವನೂ, ಕಡೆಯವನೂ,ಪ್ರಕ 21:6:ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
14 ಪ್ರಕ 7:14“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ§ಪ್ರಕ 22:2, 19:ಜೀವವೃಕ್ಷದ ಹಕ್ಕು ಇರುವುದು.*ಕೀರ್ತ 118:20; ಪ್ರಕ 21:27:ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು. 15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಮತ್ತಾ 8:12; ಗಲಾ. 5:19-21; ಪ್ರಕ 21:8:ಹೊರಗಿರುವರು” ಎಂದು ಹೇಳಿದನು.
16 “ಯೇಸುವೆಂಬ ನಾನುಪ್ರಕ 1:4:ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ§ಪ್ರಕ 1:1:ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು*ಪ್ರಕ 5:5:ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ2 ಸಮು 7:12-16; ಯೆಶಾ 11:1; ರೋಮಾ. 1:3:ಅವನ ಸಂತತಿಯೂಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28:ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
17 ಆತ್ಮನು ಮತ್ತು §ಪ್ರಕ 21:2, 9:ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, *ಯೆಶಾ 55:1; ಯೋಹಾ 7:37; ಪ್ರಕ 21:6:ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
ಸಮಾಪ್ತಿ
18 ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಧರ್ಮೋ 4:2; 12:32; ಜ್ಞಾ. 30. 6:ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. 19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪ್ರಕ 21:2:ಪರಿಶುದ್ಧ ಪಟ್ಟಣದಲ್ಲಿಯೂ §ಪ್ರಕ 22:2, 14:ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
20 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ*ಪ್ರಕ 22:7,12:ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. 2 ತಿಮೊ. 4:8:ಕರ್ತನಾದ ಯೇಸುವೇ ಬಾ.
21 ಕರ್ತನಾದ ಯೇಸುವಿನ ಕೃಪೆಯು ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ.ಎಲ್ಲರೊಂದಿಗೆ ಇರಲಿ. ಆಮೆನ್!

*22:1 ಯೆಹೆ. 47:1-12; ಜೆಕ. 14:8:

22:2 ಯೆಹೆ. 47:12:

22:2 ಆದಿ 2:9; ಪ್ರಕ 22:14, 19; 2:7:

§22:2 ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12:

*22:2 ಪ್ರಕ 21:24:

22:3 ಯೆಹೆ. 14:11; ಆದಿ 3:17:

22:3 ಯೆಹೆ. 48:35; ಪ್ರಕ 21:3, 23:

§22:3 ಪ್ರಕ 7:15:

*22:4 ಮತ್ತಾ 5:8; 1 ಕೊರಿ 13:12; 1 ಯೋಹಾ 3:2:

22:4 ಪ್ರಕ 3:12; 7:3; 14:1:

22:5 ಕೀರ್ತ 36:9; ಪ್ರಕ 21:11, 23-25:

§22:5 ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4:

*22:6 ಪ್ರಕ 21:5

22:6 ಪ್ರಕ 1:1:

22:7 ಪ್ರಕ 3:11; 22:12, 20:

§22:7 ಪ್ರಕ 1:3.

*22:8 ಪ್ರಕ 1:1; 4:9:

22:9 ಪ್ರಕ 9:10

22:9 ಪ್ರಕ 1:3:

§22:10 ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ.

*22:11 ಯೆಹೆ. 3 27; ದಾನಿ. 12:10; 2 ತಿಮೊ. 3:13:

22:12 ಮತ್ತಾ 16:27; ರೋಮಾ. 2:6; 14 12; ಇಬ್ರಿ. 9:27:

22:12 ಯೆಶಾ 40. 10; 62:11:

§22:13 ಪ್ರಕ 1:8:

*22:13 ಪ್ರಕ 1:17; 1:4:

22:13 ಪ್ರಕ 21:6:

22:14 ಪ್ರಕ 7:14

§22:14 ಪ್ರಕ 22:2, 19:

*22:14 ಕೀರ್ತ 118:20; ಪ್ರಕ 21:27:

22:15 ಮತ್ತಾ 8:12; ಗಲಾ. 5:19-21; ಪ್ರಕ 21:8:

22:16 ಪ್ರಕ 1:4:

§22:16 ಪ್ರಕ 1:1:

*22:16 ಪ್ರಕ 5:5:

22:16 2 ಸಮು 7:12-16; ಯೆಶಾ 11:1; ರೋಮಾ. 1:3:

22:16 ಅರಣ್ಯ 24:17; ಯೆಶಾ 60. 3; ಮತ್ತಾ 2:2; ಪ್ರಕ 2:28:

§22:17 ಪ್ರಕ 21:2, 9:

*22:17 ಯೆಶಾ 55:1; ಯೋಹಾ 7:37; ಪ್ರಕ 21:6:

22:18 ಧರ್ಮೋ 4:2; 12:32; ಜ್ಞಾ. 30. 6:

22:19 ಪ್ರಕ 21:2:

§22:19 ಪ್ರಕ 22:2, 14:

*22:20 ಪ್ರಕ 22:7,12:

22:20 2 ತಿಮೊ. 4:8:

22:21 ಕೆಲವು ಪ್ರತಿಗಳಲ್ಲಿ ದೇವಜನರೆಲ್ಲರೊಂದಿಗೆ ಇರಲಿ ಎಂದು ಇದೆ.