ಕೀರ್ತನೆಗಳು
<
117
>
ಕೀರ್ತನೆ 117
1
ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ;
ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.
2
ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ;
ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ.
ಯೆಹೋವ ದೇವರನ್ನು ಸ್ತುತಿಸಿರಿ.
ಕೀರ್ತನೆಗಳು
<
117
>
© 1999, 2929, 2922 Biblica